
01/11/2024
'ಎಲ್ಲಾದರು ಇರು ಎಂತಾದರು ಇರು
ಎಂದೆಂದಿಗೂ ನೀ ಕನ್ನಡವಾಗಿರು
ಕನ್ನಡವೇ ಸತ್ಯ ಕನ್ನಡವೇ ನಿತ್ಯ' ನಾಡು ನುಡಿಗಾಗಿ ಶ್ರಮಿಸಿದವರನ್ನು ಸ್ಮರಿಸೋಣ.
'ಕನ್ನಡವನ್ನು ಉಳಿಸೋಣ, ಬಳಸೋಣ, ಬೆಳೆಸೋಣ'
ನಾಡಿನ ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.